Farewell Day Celebrated on 27.05.2022
ಕೆ.ವಿ.ಜಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ದ 2017-18 ರ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ವಿದ್ಯಾಭ್ಯಾಸ ಮುಗಿಸಿದ ಹಿನ್ನಲೆಯಲ್ಲಿ ಅವರಿಗೆ ಬಿಳ್ಕೊಡುಗೆ ಸಮಾರಂಭ ದಿನಾಂಕ 27.05.2022 ರಂದು ಕಾಲೇಜು ಸಭಾಂಗಣ ದಲ್ಲಿ ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಲೀಲಾಧರ ಡಿ.ವಿ. ಸ್ವಾಗತಿಸಿದರು. ಅವರು ವಿದ್ಯಾರ್ಥಿಗಳಿಗೆ ಮುಂದಿರುವ ದಿನಗಳಲ್ಲಿ ಅಪ್ರತಿಮ ವೈದ್ಯಕೀಯ ಜೀವನ ನಿಮ್ಮದಾಗಲಿ ಎಂದು ಹಾರೈಸಿದರು. ಅವರು ಸಾಂಧರ್ಭಿಕವಾಗಿ ಮಾತಾಡುತ್ತಾ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿಸಿ ಜನಾನುರಾಗಿ ಜನಪ್ರಿಯ ವೈದ್ಯರಾಗಿ ಎಂದು ಕಿವಿಮಾತು ಹೇಳಿದರು. ಮುಂದಿರುವ ಸವಾಲುಗಳನ್ನು ಎದುರಿಸಲು ಸನ್ನದ್ಧರಾಗಿ, ಈಗ […]
Farewell Day Celebrated on 27.05.2022 Read More »